ಕಲಬುರಗಿ: ಸ್ವಾಮಿ ವಿವೇಕಾನಂದರ ೧೫೮ನೇ ಜನ್ಮದಿನದ ನಿಮಿತ್ಯ ನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಮರ್ಥ ಭಾರತ ಅಡಿಯಲ್ಲಿ ವಾಕ್ ಥಾನ್ ಅನ್ನು ನಗರದ ಶರಣಬಸವೇಶ್ವರ ದೇವ ಸ್ಥಾನದಿಂದ ಆನಂದ ಹೋಟೆಲ್ ವರೆಗೆ ನಡೆಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ನೂತನ ವಿದ್ಯಾಲಯ ಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಕಮಲನಾಭ ಓಂಕಾರ ಅವರು ಮಾತನಾಡುತ್ತಾ ವಿವೇಕಾನಂದರ ಜೀವನ ಮೌಲ್ಯಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಕರೆ ನೀಡಿದರು.
ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀನಿವಾಸ ದೇಸಾಯಿ, ಪ್ರಧಾನ ಕಾರ್ಯದರ್ಶಿ ಮಹಾದೇವ ಬೆಳಮಗಿ, ದಕ್ಷಿಣ ಮಂಡಲ ಅಧ್ಯಕ್ಷ ರಾಮಚಂದ್ರ ಗುಮ್ಮಟ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸಂಗಮೇಶ ರಾಜೋಳ, ರಾಜು ಚವ್ಹಾಣ, ಮಹೇಶ ಚವ್ಹಾಣ, ಸುನೀ ಲ್ ಮಹಾಗಾಂವಕರ್, ಸಚಿನ್ ಬನ್ನಿ, ಪರಮೇಶ್ವರ ಎಳಮೇಲಿ, ಮಹೇಶ ಹರವಾಳ, ದಯಾನಂದ ಪಾಟೀಲ, ಮಹಾಂತೇಶ, ವೀರೇಶ ನೀಲಾ, ಪೀರಶೆಟ್ಟಿ ಸೋಮಾ, ದಿನೇಶ ಕುಲಕರ್ಣಿ, ಸಿದ್ದು ಕುಸನೂರ, ಶಿವು ತೋಳನೂರ, ಶರಣು ಅವರಾದಿ, ಸೌರಭ, ಚನ್ನಬ ಸಪ್ಪ ಚನ್ನಬಸಪ್ಪ, ಮಾಲಾ ಕಣ್ಣಿ, ಮಾಲಾ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…