ಜೇವರ್ಗಿ: ಬಿಜಾಪುರ್ ರಸ್ತೆಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಕ್ರಮವಾಗಿ ಕಟ್ಟಢಮಾಡುತ್ತಿರುವುದು ಕಂಡು ಬಂದ ತಕ್ಷಣ ಪುರಸಭೆ ಅಧಿಕಾರಿಗಳು ಅದನ್ನು ತೆರವು ಗೊಳಿಸುತ್ತಿದ್ದಾರೆ.
ತಾಲೂಕಿನಲ್ಲಿ ಅಕ್ರಮ ಕಟ್ಟಡಗಳು ದಿನೇದಿನೇ ಹೆಚ್ಚುತ್ತಿರುವುದಾಗಿ ಸಾರ್ವಜನಿಕರಿಂದ, ಸಂಘಟನೆಗಳಿಂದ ಅರ್ಜಿ ಬಂದರೆ ಅವುಗಳನ್ನು ಯಾವುದೇ ಒತ್ತಡಕ್ಕೆ ಮಣಿಯದೆ ತೆರವುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯ ಅಧಿಕಾರಿ ಕೆ.ಲಕ್ಷ್ಮೀಶ್ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಲಕ್ಷ್ಮಣ ದೊಡ್ಡಮನಿ, ಅಭಿಯಂತರರಾದ ಮಲ್ಲಿಕಾರ್ಜುನ್ ಹಾಗೂ ಪೌರಕಾರ್ಮಿಕರು ಈ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…