ಆಳಂದ: ರಾಷ್ಟೀಯ ಯುವ ದಿನ ಪ್ರಯುಕ್ತ ಆಳಂದ ತಾಲ್ಲೂಕಿನ ಯಳಸಂಗಿಯಲ್ಲಿ ಸ್ವಾಮಿ ವಿವೆಕಾನಂದರ ಜಯಂತಿಯ ಪ್ರಯುಕ್ತ ಗ್ರಾಮದ ಯುವಕರು ಬಸವೇಶ್ವರ ವೃತ್ತದಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ಸ್ವಾಮಿ ವಿವೇಕಾನಂದರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ನಡೆಸಿ ನಂತರ ಸ್ವಾ,ಮಿ ವಿವೇಕಾನಂದರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಸಿದ್ಧಾರೂಢ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಪರಮಾನಂದ ಮಹಾ ಸ್ವಾಮಿಗಳರವರ ಸಾನಿಧ್ಯದಲ್ಲಿ ಹಾಗೂ ಯಳಸಂಗಿ ಗ್ರಾಮ ಪಂಚಾಯತಿಯ ನೂತನ ಸದಸ್ಯರಾದ ಶ್ರೀ ಎಸ್.ಎಸ್.ಪಾಟೀಲ, ಚಂದ್ರು ಕೇವಂಟಗಿ, ಮಂಜುನಾಥ ಅಕ್ಕಲಕೋಟ, ಸಿದ್ದಲಿಂಗ ಭಾಸಗಿ, ಶರಣು ಮಾಂಗ ನೇತೃತ್ವ ವಹಿಸಿದ್ದರು. ಗ್ರಾಮದ ಹಿರಿಯರು, ಯುವಕರಾದ ತುಳಜಪ್ಪ ಮೇತ್ರೆ, ರಾಜಶೇಖರ ಧೂಪದ, ನಾಗಲಿಂಗ ವಚ್ಚೆ, ಗುರು ಕುಂಬಾರ, ಶಿವಯ್ಯ ಸ್ವಾಮಿ, ಹಣಮಂತ ಮದರಿ, ವಿವೇಕಾಂದ ಜಂದೆ, ಬಸವರಾಜ ಕೇಂವಟಗಿ, ವಿರೇಶ ಸವಳೆ, ಕುಪ್ಪಣ್ಣ ಯಲ್ದೆ, ಶಿವಪುತ್ರ ಅತನೂರೆ, ಮಲ್ಲಯ್ಯ ಸ್ವಾಮಿ, ಉಮೇಶ ಯಲ್ದೆ, ಶರಣು ಪರೀಟ, ಸಾಗರ ಯಲ್ದೆ ಇತರರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…