ಕಲಬುರಗಿ: ನಗರದ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅವರ ೧೫೮ ನೇ ಜನ್ಮ ದಿನಾಚರಣೆ ಮತ್ತು ಅಂತರರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಆಫ್ ಗುಲಬರ್ಗಾ ಸನ್ ಸಿಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳಲಾಯಿತು.
ಪ್ರೊ.ನರೇಂದ್ರ ಬಡಶೇಶಿ, ಪ್ರಾಂಶುಪಾಲರಾದ ಪ್ರವೀಣ ನಾಯಕ್, ವಿವೇಕಾನಂದ್ ಫೌಂಡೇಶನ್ಸ್ ಕಾರ್ಯದರ್ಶಿ ಗಿರೀಶಕುಮಾರ್ ನವನಿ, ಖಜಾಂಚಿ ಶ್ರೀಧರ್ ಕುಲಕರ್ಣಿ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸಪ್ನಾ ಲೋಯಾ, ಸಂತೋಷಿ ನೌರಜಾ, ಸಪ್ನಾ ದೇಶಪಾಂಡೆ, ಶ್ವೇತಾ ಎಂ.ಜಿ, ಅಜಯಕುಮಾರ ಶೆಟ್ಟಿ, ಮೋಹನ ರಾಠೋಡ್, ಆಶಿಕ್ ರೆಡ್ಡಿ, ಬಸಯ್ಯ ಸ್ವಾಮಿ, ಶ್ರೀರಂಗ ಮಹಾಗಾಂವಕರ್, ಅಂಬಿಕಾ ನೂಲಾ, ಪ್ರವೀಣ ಮ್ಯಾಡ್ರಿಕಿ, ಹೀನಾ ಖಾನ್, ವಿವೇಕ್ ಎಚ್, ಸಿದ್ದರಾಮಯ್ಯ, ಸುದರ್ಶನ್ ಸ್ವಾಮಿ, ರಾಜಶೇಖರ್ ವಾಡಿ, ಇಕ್ಬಾಲ್ ಖಾನ್, ಕೃಷ್ಣಕುಮಾರ್ ಕೆ, ಡಾ.ಕವಿತಾ ಸಂಗೋಳಗಿ, ಅಮ್ತುಲ್ ಹಬೀಬ್, ಡಾ. ವಾಣಿ ಬಿ, ಪಾರ್ವತಿ ವೈ, ಮಲ್ಲಿಕಾರ್ಜನ ಬಿರಾದಾರ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…