ಅನನ್ಯ ಪದವಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

0
25

ಕಲಬುರಗಿ: ನಗರದ ಅನನ್ಯ ಪದವಿ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ೧೫೮ನೇ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷೆ ಸುಷ್ಮಾವತಿ ಎಸ್, ಶಾಂತಲ ನಂದರ್ಗಿ, ಸುಜಾತ, ನಾಗರಾಜ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here