ಸ್ವಾಮಿ ವಿವೇಕಾನಂದರವರ ಜನ್ಮ ದಿನಾಚರಣೆ

0
68

ಶಹಾಬಾದ:ನಗರದ ಶ್ರೀ ಸಿದ್ಧರಾಮೇಶ್ವರ ಪರಿಶಿಷ್ಟ ಜಾತಿ ಪತ್ತಿನ ಸಹಕಾರ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಸಂಘದ ಅಧ್ಯಕ್ಷ ಭೀಮರಾವ ಸಾಳುಂಕೆ,ಉಪಾಧ್ಯಕ್ಷ ಅನೀಲ ಬೋರಗಾಂವಕರ್ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here