ಸ್ವಾಮಿ ವಿವೇಕಾನಂದರವರ ಜನ್ಮ ದಿನಾಚರಣೆ

0
56

ಶಹಾಬಾದ:ನಗರದ ರಾಷ್ಟ್ರ ಭಾಷಾ ಶಿಕ್ಷಣ ಸಮಿತಿ  ವತಿಯಿಂದ ಮಂಗಳವಾರ ಸ್ವಾಮಿ ವಿವೇಕಾನಂದರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಸಮಿತಿಯ ಕಾರ್ಯದರ್ಶಿ ದಿಲೀಪ್ ಯಲಶೆಟ್ಟಿ ಸೇರಿದಂತೆ ಪ್ರಾಂಶುಪಾಲ, ಮುಖ್ಯಗುರುಗಳು,ಉಪನ್ಯಾಸಕರು,  ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here