ಆದಿಚುಂಚನಗಿರಿಯಲ್ಲಿ ಬಾಲಗಂಗಾಧರನಾಥ ಸ್ವಾಮಿಗಳ ಜಯಂತೋತ್ಸವಕ್ಕೇ ಚಾಲನೆ

0
16

ನಾಗಮಂಗಲ: ತಾಲೂಕು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಎಂಟನೇ ವಾರ್ಷಿಕ ಸಂಸ್ಮರಣೋತ್ಸವದ ಮೊದಲನೇ ದಿನ ಹೋಮ, ಹವನ ಹಾಗೂ ವಿಶೇಷ ಪೂಜೆಯೂ ಮಾಡಲಾಯಿತು

ಜಯಂತೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

Contact Your\'s Advertisement; 9902492681

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಯವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here