ಕಲಬುರಗಿ: ಹೈದರಾಬಾದ್ ಕರ್ನಾಟಕ ಶೋಷಿಯಲ್ ಜಾಗೃತಿ ಫೋರಮ್ ವತಿಯಿಂದ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಆಗಿ ಅಧಿಕಾರ ಸ್ವೀಕರಿಸಿದ ಪೊಲೀಸ್ ಇನ್ಸ್ಪೆಕ್ಟರ್ ಬಸು ಚವ್ಹಾಣ ಗೆ ಸನ್ಮಾನಿಸಲಾಯಿತು.
ಈ ವೇಳೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಾಜಿದ್ ಅಲಿ ರಂಜೋಳ್ವಿ, ಮೈನೋದ್ದಿನ್ ಕಲ್ಯಾಣಕರ್, ಅಬ್ದುಲ ಸಲೀಮ್, ಡಾ. ಅಬ್ದುಲ್ ಕರೀಮ್, ಬಾಬಾ ಫಕ್ರುದ್ದೀನ್, ವಸೀಮ್ ಶಮನ್, ಸೈಯದ್ ಅಶ್ಫಾಕ್ ಸಿದ್ದೀಕ್, ನ್ಯಾಯವಾದಿ ಮೊಹಮ್ಮದ್ ಬಾಬಾ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…