ಶಹಾಪುರ : ತಾಲೂಕಿನ ಸಗರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಸಂಕ್ರಾತಿ ಹಬ್ಬ ದಾಖಲೆಗಳು ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.
ಗ್ರಾಮದ ತುಂಬ ಪಲ್ಲಕ್ಕಿ ಉತ್ಸವದ ಮೆರವಣಿಗೆಯ ಜತೆಗೆ ಬಾಜಾ ಬಜಂತ್ರಿಯ ಮೇಳದೊಂದಿಗೆ ಭಕ್ತರಲ್ಲಿ ಸಂಭ್ರಮ ಸಡಗರ ಮನೆ ಮಾಡಿತ್ತು.
ಗ್ರಾಮದ ಭಕ್ತರು ಕಾಯಿ ಕರ್ಪೂರ ಅರ್ಪಿಸುವುದಲ್ಲದೆ ನೀರೆರೆದು ಭಕ್ತಿಪೂರ್ವಕವಾಗಿ ದೇವರಲ್ಲಿ ಬೇಡಿಕೊಂಡ ಇಷ್ಟಾರ್ಥಗಳು ಶೀಘ್ರವಾಗಿ ನೆರವೇರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದು ಐಹಿತ್ಯವಿದೆ.
ಈ ಹಬ್ಬದಲ್ಲಿ ಪರಸ್ಪರ ಒಬ್ಬರಿಗೊಬ್ಬರು ನೀರಿನ ಬುಗ್ಗೆಯ ಮೂಲಕ ಎದುರಿನವರಿಗೆ ಚಿಮ್ಮಿ ನಂತರ ಖುಷಿಪಡುತ್ತಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…