ಗೋವಾ: ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ಶ್ರೀಮಂತವಾದದ್ದು ಎಂದು ಕೇಂದ್ರ ಆಯುಷ್ ಸಚಿವರಾದ ಶ್ರೀಪಾದ್ ನಾಯಕ್ ಹೇಳಿದರು.
ಗೋವಾದಲ್ಲಿ ಕರ್ನಾಟಕ ಜಾಗೃತಿ ವೇದಿಕೆ ಮತ್ತು ಕನ್ನಡ ಕರ್ಮಭೂಮಿ ಬಿಚೋಲಿ ಇವುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ 11 ನೇ ಕನ್ನಡ ಸಾಂಸ್ಕೃತಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದ ವಿವಿಧ ಜಿಲ್ಲೆಯಿಂದ ಕನ್ನಡಾಸಕ್ತರು ಸಾಹಿತಿಗಳು ಪ್ರಗತಿಪರ ಚಿಂತಕರು ಸಮಾಜ ಸೇವಕರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿದ್ದರು.
ಸಮ್ಮೇಳನದಲ್ಲಿ ಭಾಗವಹಿಸಿದ್ದ ವಿವಿಧ ಕಲಾ ತಂಡಗಳಿ೦ದ ಪ್ರಮುಖ ಬೀದಿಗಳಲ್ಲಿ ಮೆರವಣಿಯುದ್ದಕ್ಕೂ ಕಲಾ ಪ್ರದರ್ಶನ ನಡೆಸಿಕೊಟ್ಟವು.
ಗೋವಾ ಹೊರನಾಡಿನಲ್ಲಿ ಕನ್ನಡ ಕಲರವ ಹರಡಿಸಿದ ಕರ್ನಾಟಕದ ಕನ್ನಡ ಕಲಾಪ್ರೇಮಿಗಳು, ಎಲ್ಲೆಂದರಲ್ಲಿ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದವು.
ಹಿರಿಯ ಸಾಹಿತಿ ಹಾಗೂ ಪತ್ರಕರ್ತ ವಿ.ಆರ್. ತಾಳಿಕೋಟಿ ಅವರ ಸವಾ೯ಧ್ಯಕ್ಷತೆಯಲ್ಲಿ ನಡೆದ ಸಾಂಸ್ಕೃತಿಕ ಸಮ್ಮೇಳನ.
ಈ ಸಂದರ್ಭದಲ್ಲಿ ನಾಡಿನ ಸಾಧಕರಿಗೆ ಪ್ರಶಸ್ತಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…