ಹುಣಸಗಿ: ಪಟ್ಟಣದ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಬಾಪುಗೌಡ ಪಾಟೀಲ ಅವರು ದುಷ್ಟ ಶಕ್ತಿಗಳಿಗೆ ಸಿಂಹಸ್ವಪ್ನವಾಗಿದ್ದು, ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಆರೋಪಿಗಳನ್ನು ಕೆಲವೇ ಕೆಲವು ಸಮಯದಲ್ಲಿ ಅವರನ್ನು ಅರೆಸ್ಟ್ ಮಾಡಿ ಕೋರ್ಟಗೆ ಹಾಜರು ಪಡಿಸಿದ ಹುಣಸಗಿ ಪೊಲೀಸ್ ಠಾಣೆಯ ಪಿಎಸ್ ಐ ಬಾಪುಗೌಡ ಪಾಟೀಲ್ ಅವರಿಗೆ ಪಟ್ಟಣದ ಜನಾಬ್ ಮಹ್ಮದ್ ಆದಮ್ ಖಾಜಿ ಹಾಗೂ ಸಂಗಡಿಗರು ಸನ್ಮಾನ ಮಾಡಿದರು.
ಸನ್ಮಾನಿಸಿ ಮಾತನಾಡಿದ ಖಾಜಿ ಯವರು ಪಿಎಸ್ಐ ಪಾಟೀಲರು ಸದ್ಯ ಪಟ್ಟಣದ ಮನೆ ಮಗನಂತೆ ಹೆಚ್ಚು ಜನಪ್ರಿಯ ವಾಗುತ್ತಿದ್ದಾರೆ ಎಂದರು. ಈ ವರ್ಷದಲ್ಲಿ ಸರಕಾರದಿಂದ ಇವರ ನಿಷ್ಟೆಯನ್ನು ಪರಿಗಣಿಸಿ ಪಿಎಸ್ಐ ಪಾಟೀಲರಿಗೆ ಮುಖ್ಯಮಂತ್ರಿ ಪದಕ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಹೇರ್ ಪಾಷಾ ಖಾಜಿ,ಗುಡುಸಾಬ್ ಮೆತ್ರಿ,ಸೈಯದ್ ದಾವಲಸಾಬ ಡಿ ಬೆಣ್ಣೂರ,ಸೋಪಿಸಾಬ ಡಿ ಸುರಪುರ,ಖಾಜಾಪಟೇಲ, ಹುಸೇನಸಾಬ್ ಗಾದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…