ಗಂಗಾವತಿ : ಕೇಂದ್ರ ಸರ್ಕಾರವು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ದೇಶ್ಯಾದಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ಗಂಗಾವತಿ ನಗರದ ಗಾಂಧಿ ಚೌಕ್ ಬಳಿ ಬಿತ್ತಿಪತ್ರ ಪ್ರದರ್ಶನ ಹಾಗೂ ಪ್ರಭಟನೆಯನ್ನು ನೆಡೆಸಲಾಯಿತು.
ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಕುವೆಂಪುರವರ ಕವನ ಓದುವುದರ ಮುಖಾಂತರ ಪ್ರತಿಭಟನೆಯನ್ನು ಪ್ರಾರಂಭಿಸಿದರು. ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಸೈಯದ್ ಸರ್ಫಾರಾಜ್ ರೈತರಿಗೆ ಬೆಂಬಲ ಘೋಷಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶಾರಣೇಗೌಡ ಯರಡೋಣ, ದೇವಪ್ಪ, ಮೌನೇಶ, ತಿಮ್ಮಣ್ಣ ಗಂಗಾವತಿ ಹಾಗೂ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿ ಸದಸ್ಯರಾದ ಇರ್ಫಾನ್, ಹಮೀದ್, ಅಫ್ಜಲ್, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…