ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ( ಕನ್ನಡಿಗರ ಬಣದ ) ಕಲ್ಯಾಣ ಕರ್ನಾಟಕ ಅಧ್ಯಕ್ಷರಾಗಿ ಶರಣು ಹೊಸಮನಿ ರವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯ ಸಂಸ್ಥಾಪಕರಾದ ಬಿ.ಎಸ್ ಚಂದ್ರಶೇಖರ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಂಘಟನೆಯನ್ನು ಸಂಘಟಿಸಿ ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಹಂತದ ಪದಾಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದೆ.
ನಾಡು-ನುಡಿ , ನೆಲ,-ಜಲ, ಭಾಷೆ – ಸಂಸ್ಕೃತಿ ಪರಂಪರೆಗೆ ಸಂಬಂಧಿಸಿದಂತೆ ಹಾಗೂ ಜಿಲ್ಲೆಯ ಜನರ ಕಾರ್ಮಿಕರ ಹಾಗೂ ಶೋಷಿತ ವರ್ಗಗಳ ಕುಂದುಕೊರತೆಗಳ ಪರವಾಗಿ ಧ್ವನಿ ಎತ್ತಿ ಹೋರಾಡಿ ಎಲ್ಲಾ ವರ್ಗಕ್ಕೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವ ಮೂಲಕ ಸಂಘಟನೆಯ ಧ್ಯೇಯೋದ್ಯೇಶಗಳನ್ನು ಎತ್ತಿ ಹಿಡಿಯಲು ಶ್ರಮಿಸುವಂತೆ ಸೂಚಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…