ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕಲ್ಯಾಣ ನಾಡು ವಿಕಾಸ ವೇದಿಕೆ ವತಿಯಿಂದ ಕಲಬುರಗಿ ಜಿಲ್ಲೆಯಲ್ಲಿನ ಸಂಪನ್ಮೂಲಗಳ ಸರಿಯಾದ ಬಳಕೆ ವಿಷಯ ಕುರಿತ ವಿಚಾರ ಸಂಕಿರಣವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು. ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ, ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್.ನಡಗೇರಿ, ಅಮರನಾಥ ಪಾಟೀಲ, ರಾಜಕುಮಾರ ಕಟ್ಟಿಮನಿ, ಸುನೀಲ ಕುಲಕರ್ಣಿ, ಲಿಂಗರಾಜ ಸಿರಗಾಪೂರ, ದತ್ತು ಭಾಸಗಿ, ಬಸವರಾಜ ಬಿಲಕರ್, ಅನೀಲ ಕಪನೂರ, ಬಾಬು ಮದನಕರ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…