ಮ್ಯಾಂಚೆಸ್ಟರ್: ತೀವ್ರ ಕುತೂಹಲ ಕೆರಳಿದ್ದ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ 89 ರನ್ಗಳಿಂದ ಭರ್ಜರಿ ಜಯಗಳಿಸಿದೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.
ಮಳೆಯಿಂದ ಅಡ್ಡಿಯುಂಟಾದ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನಕ್ಕೆ 40 ಓವರ್ಗಳಲ್ಲಿ 302 ರನ್ ಗಳಿಸುವ ಗುರಿ ನೀಡಲಾಯಿತು. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗುವ ಮುನ್ನ 35 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದ ಪಾಕಿಸ್ತಾನ ಅಂತಿಮವಾಗಿ 40 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಸೋಲನ್ನೊಪ್ಪಿಕೊಂಡಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…