ಕಲಬುರಗಿ: ಬಿಜೆಪಿ ಸರಕಾರ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಮೇಲೆ ಇದುವರೆಗೆ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ರಾಜ್ಯ ಸರಕಾರದಿಂದ ಉತ್ತರ ಕರ್ನಾಟಕಕ್ಕೆ ಭಾರಿ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವುಕುಮಾರ್ ಹೇಳಿದ್ದಾಋಎ.
ಇಂದು ಕಲಬುರಗಿಯಲ್ಲಿ ನಡೆಯಲಿರುವ ಪಕ್ಷದ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿಲು ಆಗಮಿಸಿದ ಸುದ್ದಿಗಾರೊಂದಿಗೆ ಮಾತನಾಡಿದರು.
ಹೈದ್ರಾಬಾದ್ ಕರ್ನಾಟಕದ ಕಾಂಗ್ರೆಸ್ ಶಾಸಕರು ಈ ಭಾಗಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಒತ್ತಡ ಹೇರುತ್ತಿದ್ದಾರೆ. ಈ ಹಿನ್ನೆಯಲ್ಲಿ ಸಂಕಲ್ಪ ಸಮಾವೇಶ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಮೊದ್ಲು ರಾಜಕಾರಣ ಮಾಡುವುದು ಬಿಟ್ಟು ಅಭಿವೃದ್ಧಿ ಕಡೆಗೆ ಗಮನ ಕೂಡಿ ಎಂದು ಸರಕಾರಕ್ಕೆ ಕೀವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷಾರದ ಈಶ್ವರ ಖಂಡ್ರೆ, ಶಾಸಕ ಅಜಯಸಿಂಗ್, ಮಾಜಿ ಸಚಿವ ಶರಣಪ್ರಕಾಶ ಪಾಟೀಲ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದ್ದಾರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು ಜೊತೆಗೆ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…