ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ( ಕನ್ನಡಿಗರ ಬಣದ ) ಮಹಿಳಾ ಘಟಕ ಜಿಲ್ಲಾಧ್ಯಕ್ಷರಾಗಿ ಪೂಜಾ ಬೀದಿಮನಿ ರವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯ ಸಂಸ್ಥಾಪಕರಾದ ಬಿ.ಎಸ್ ಚಂದ್ರಶೇಖರ ರವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ತಿಳಿಸಿದ್ದಾರೆ.
ಸಂಘಟನೆಯನ್ನು ಸಂಘಟಿಸಿ ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಹಂತದ ಪದಾಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದೆ. ನಾಡು-ನುಡಿ , ನೆಲ,-ಜಲ, ಭಾಷೆ – ಸಂಸ್ಕೃತಿ ಪರಂಪರೆಗೆ ಸಂಬಂಧಿಸಿದಂತೆ ಹಾಗೂ ಜಿಲ್ಲೆಯ ಜನರ ಕಾರ್ಮಿಕರ ಹಾಗೂ ಶೋಷಿತ ವರ್ಗಗಳ ಕುಂದುಕೊರತೆಗಳ ಪರವಾಗಿ ಧ್ವನಿ ಎತ್ತಿ ಹೋರಾಡಿ ಎಲ್ಲಾ ವರ್ಗಕ್ಕೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವ ಮೂಲಕ ಸಂಘಟನೆಯ ಧ್ಯೇಯೋದ್ಯೇಶಗಳನ್ನು ಎತ್ತಿ ಹಿಡಿಯಲು ಶ್ರಮಿಸುವಂತೆ ಸೂಚಿಸಲಾಗಿದೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…