ಓದುಗರ ವೇದಿಕೆ

ಪ್ರಜ್ಞಾವಂತ ಮತದಾರರಿಗೊಂದು ಸವಾಲು?

ಬಿಜೆಪಿ ಪರವಾದ ಪೋಸ್ಟ್ ಹಾಕಿದರೆ ‘ಮ ಭಕ್ತರು’ ಎಂದು ಕರೆಯುತ್ತಾರೆ. ಜೆಡಿಎಸ್ ಕಾಂಗ್ರೆಸ್ ಪಕ್ಷದವರು

ಕಾಂಗ್ರೇಸ್ ಮತ್ತು ಜೆಡಿಎಸ್ ಪರ ಪೋಸ್ಟ್ ಹಾಕಿದರೆ ‘ಗುಲಾಮರು’ ಎಂದು ಸಂಬೋಧಿಸುವ ಬಿಜೆಪಿಗರು

ಪ್ರಾದೇಶಿಕ ಜಾತ್ಯಾತೀತ ಪಕ್ಷ ಪರ ಪೋಸ್ಟ್ ಹಾಕಿದರೆ ‘ಕುಟುಂಬ ರಾಜಕಾರಣ’ ಸಮರ್ಥಿಸುವ ‘ಬುದ್ಧಿವಂತರು’ ಎಂದು ತೆಗಳುವ ಕಾಂಗ್ರೆಸ್, ಬಿಜೆಪಿಗರು.

ಆದರೆ ಪ್ರಜಾಪ್ರಭುತ್ವ ಬಲಿಷ್ಠತೆಗಾಗಿ ಹಾಗೂ ದೇಶದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಮೂಲ ಸಮಸ್ಯೆಗಳ ಪರ ಪ್ರಶ್ನೆ ಮಾಡಿದರೆ ಈ ತರಹ ಗುರಿ ಮಾಡುವುದು ಸರಿಯೇ?

ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ನಮಗೆ ಪಕ್ಷ, ವ್ಯಕ್ತಿಗಿಂತ ಸಾಮಾಜಿಕ ಅಭಿವೃದ್ಧಿ ಮುಖ್ಯವಲ್ಲವೇ?

ಇನ್ನಾದರೂ ಪ್ರಜ್ಞಾವಂತರಾಗಿ ಸ್ವತಂತ್ರ ಚಿಂತನೆಯ ಮೂಲಕ ಹೆಜ್ಜೆ ಹಾಕೋಣ …..

ಬಾಲಾಜಿ ಕುಂಬಾರ, ಬೀದರ್

ಮೊ: 9739756216

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago