ಕಲಬುರಗಿ: ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣದ ಕಾರ್ಯಕ್ಕೆ ಜನವರಿ 15 ರಿಂದ ಫೆಬ್ರವರಿ 5ನೇ ತಾರಿಖಿನವರೆಗೆ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದ್ದು, ಸಾರ್ವಜನಿಕರು ಈ ಮಹತ್ವದ ಕಾರ್ಯಕ್ಕೆ ತಮ್ಮ ಕೈಲಾದ ಮಟ್ಟಿಗೆ ನಿಧಿ ಸಮರ್ಪಣೆ ಮಾಡಿ ಈ ಅಭಿಮಾನವನ್ನು ಯಶಸ್ವಿ ಗೋಳಿಸಲು ಬಿಜೆಪಿ ಮುಖಂಡ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಮನವಿ ಮಾಡಿದ್ದಾರೆ.
ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ಆರಂಭಿಸಿರುವ ಈ ಮಹತ್ವಪೂರ್ಣ ಕಾರ್ಯದಲ್ಲಿ ದೇಶದ 130 ಕೋಟಿ ಜನರ ಪಾಲುದಾರಿಕೆಯು ಇರಲೇಂದು ಪ್ರಧಾನಿ ನರೇಂದ್ರ ಮೋದಿ ಯವರ ಸಂಕಲ್ಪವಿದ್ದು , ಶ್ರೀ ರಾಮಮಂದಿರ ನಿರ್ಮಾಣದಲ್ಲಿ ‘ಅಳಿಲು’ ಸೇವೆ ಸಲ್ಲಿಸಿದ ರೀತಿಯಲ್ಲಿ ಈ ಕಾರ್ಯಕ್ಕೆ ,ಎಲ್ಲರೂ ಕೈ ಜೋಡಿಸಿ ಅಭಿಯಾನ ಯಶಸ್ವಿಗೋಳಿಸಬೇಕೆಂದು ಅಂಬಾರಾಯ ಅಷ್ಠಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…