ಮೈಸೂರು: ನಗರದ ಸಿದ್ಧಾರ್ಥ ಹೋಟೆಲ್ ನಲ್ಲಿ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ” ನಮ್ಮ ಅರಸು ” ಕೃತಿ ಬಿಡುಗಡೆ ಮತ್ತು ವಿಚಾರ ಸಂಕಿರಣ ಕುರಿತು ಪೂರ್ವ ಭಾವಿ ಸಭೆ ಜರುಗಿತ್ತು.
ಸಭೆಯಲ್ಲಿ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ಅಧ್ಯಕ್ಷ ಜಾಕೀರ್ ಹುಸೇನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷರಾದ ಡಾ.ಡಿ.ತಿಮ್ಮಯ್ಯ , ಪ್ರೊ. ಕಾಳೇಗೌಡ ನಾಗವಾರ, ಮಾಜಿ ಕ.ಸಾ.ಪ ಅಧ್ಯಕ್ಷರಾದ ಮಡ್ದಿಕೆರೆ ಗೋಪಾಲ್, ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷರಾದ ಎಂ,ಚಂದ್ರಶೇಖರ್, ಕ.ಸಾ.ಪ.ಅಧ್ಯಕ್ಷರಾದ ವೈ.ಡಿ.ರಾಜಣ್ಣ,ಸಂದರ್ಶಕ ಪ್ರಾಧ್ಯಾಪಕ ಅರಸು ಅಖಾಡೆಮಿ ,ಮೈಸೂರು ವಿ.ವಿಯ ಡಾ. ಎಂ.ಜಿ.ಆರ್,ಅರಸ್, ರಾಜ್ಯ ಪ್ರಧಾನ ಸಂಚಾಲಕ, ಆ.ಪ್ರ.ಪ್ರ.ಸಮಿತಿ ಡೈರಿ ವೆಂಕಟೇಶ್,ಹಾಗೂ ಸಿದ್ದರಾಜು, ನಿವೃತ್ತ ಪೊಲೀಸ್ ಅಧಿಕಾರಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…