ಕಲಬುರಗಿ: ತಾಲೂಕಿನ ಬಬಲಾದ ಎಸ್ ಗ್ರಾಮದ ಹೋಲದಲ್ಲಿ ಮಹಿಳಾ ಕಾಂಗ್ರೇಸ್ ನಡೆಗೆ ಅನ್ನದಾತರ ಕಡೆಗೆ ಅನ್ನದಾತನಿಗೆ ಶ್ರಮದಾನ ಮತ್ತು ರೈತ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಮಹಿಳಾ ದಕ್ಷಿಣ ಮತಕ್ಷೇತ್ರದ ಬ್ಲಾಕ್ ಅಧ್ಯಕ್ಷರಾದ ವಾಣಿಶ್ರೀ ಸಗರಕರ್ ಹಾಗೂ ಶೋಭಾ ಕಾಳೆಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ನಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ದ ಹಾಗೂ ರಾಜ್ಯ ಕೇಂದ್ರ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಎಂಎಲ್‌ಸಿ ಅಲ್ಲಮ ಪ್ರಭು ಪಾಟೀಲ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಮಹಿಳಾ ಅಧ್ಯಕ್ಷೆ ಲತಾ ರಾಠೋಡ, ಚಂದ್ರಿಕಾ ಪರಮೇಶ್ವರ, ರೇಣುಕಾ ಚವ್ಹಾಣ, ಸವಿತಾ ಸಜ್ಜನ, ಮಹೇಶ್ವರಿ ವಾಲಿ, ಗೀತಾ ಮುದಗಲ್, ರಾಬಿಯಾ ಬೆಗಂ, ಸಂಗೀತಾ ಪಾಟೀಲ, ಅರ್ಪಣ ಎಸ್.ಪಾಟೀಲ, ನುಸ್ರುತ ಬೇಂಗಂ, ಸಪ್ನಾ ಪಾಟೀಲ, ಜೈಚಿತ್ರ, ಬಸಮ್ಮ, ಖಾಲಿದಾ ಸೇರಿದಂತೆ ಮಹಿಳಾ ಮುಖಂಡರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…