ಕಲಬುರಗಿ: ಶ್ರೀಶೈಲದಿಂದ ಸೇಡಂ ಮಾರ್ಗವಾಗಿ ಆಳಂದ ತಾಲೂಕಿಗೆ ತೆರಳುತ್ತಿದ ಸಾರಿಗೆ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನ ಆಡಕಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಲ್ಲಿದ್ದ ದೇವಪ್ಪ ಬುಡ್ಡ ಹಣಮಂತ (30) ಎಂಬ ಯುವಕ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂಳಿದ ಶ್ರೀಕಾಂತ ಸುಬ್ಬಣ್ಣ, ವಿರೇಶ ಮರಗಪ್ಪ, ತಿರುಪತಿ ಎಂಬ ಮೂರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಕಲಬುರಗಿಯ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೂಡಾ ಬಿ ಗ್ರಾಮದಿಂದ ಹೈದರಾಬಾದ್ ಗೆ ಹೊರಟಿದ್ದ ಕಾರು, ಶ್ರೀಶೈಲದಿಂದ ಸೇಡಂ ಮಾರ್ಗವಾಗಿ ಆಳಂದ ತಾಲೂಕಿಗೆ ತೆರಳುತ್ತಿದ ಬಸ್ಗೆ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.
ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…