ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಚರಿಸಲು ಸರಕಾರದಿಂದ ಆದೇಶ-ಈರಣ್ಣ ಕೆಂಭಾವಿ ಹರ್ಷ

0
128

ಶಹಾಬಾದ:ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಎಪ್ರಿಲ್ ೨೧ ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಚರಿಸಲು ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಿದಕ್ಕೆ ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈರಣ್ಣ ಕೆಂಭಾವಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷ ಎಪ್ರಿಲ್ ೨೧ ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರuಯನ್ನು ರಾಜ್ಯ ಮತ್ತು ಜಿಲ್ಲಾ ಹಂತಗಳಲ್ಲಿ ಆಚರಿಸಲು ಆದೇಶ ಹೊರಡಿಸಿದೆ.ಅಲ್ಲದೇ ಅಂದು ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರಿಗೆಸರ್ವೋತ್ತಮ ಸೇವಾ ಪ್ರಶ್ಸತಿ ನೀಡಲು ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ಆದೇಶಕ್ಕಾಗಿ ಶ್ರಮಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here