ಬಿಸಿ ಬಿಸಿ ಸುದ್ದಿ

ಪುರಸಭೆ ಮುಖ್ಯಾಧಿಕಾರಿ ಮೇಲೆ ಹಲ್ಲೆ ಕಠಿಣ ಕ್ರಮಕ್ಕೆ ಮುತ್ತಣ್ಣ ಆಗ್ರಹ

ಶಹಾಬಾದ: ಚಿಂಚೋಳಿ ಪುರಸಭೆಯ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ಪುರಸಭೆಯ ಸದಸ್ಯರು ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ಮೇಲೆ ಹಲ್ಲೆ ನಡೆಸಿರುವುದನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣ ಭಂಡಾರಿ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ಮೇಲೆ ಪುರಸಭೆಯ ಸದಸ್ಯ ಆನಂದ ಟೈಗರ್ ಹಾಗೂ ಇನ್ನೊಬ್ಬ ಸದಸ್ಯ ಬೋಗಸ್ ಬಿಲ್ ಮಾಡಿಕೊಡುವಂತೆ ಹಲ್ಲೆ ಮಾಡಿರುವುದನ್ನು ನಮ್ಮ ಸಂಘ ಉಗ್ರವಾಗಿ ಖಂಡಿಸುತ್ತದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಇವರನ್ನು ಬಂಧಿಸಿ ಸರಿಯಾದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮುತ್ತಣ್ಣ ಭಂಡಾರಿ, ಕಾನೂನು ಸಲಹೆಗಾರ ಯಾಖೂಬ ಅಲಿ, ಪ್ರಧಾನ ಕಾರ್ಯದರ್ಶಿ ಗುರಲಿಂಗಪ್ಪ ಸುಲೆಕರ್ ಆಗ್ರಹಿಸಿದ್ದಾರೆ.

emedia line

Recent Posts

ಮಹಿಳಾ ಅಸ್ಮಿತೆ ಸಾರಿದ ಡಾ.ಕಮಲಾ ಹಂಪನಾ

ಸೇಡಂ: ಕನ್ನಡ ಸಾಹಿತ್ಯ ಲೋಕಕ್ಕೆ ಸೃಜನ ಶೀಲ ಬರಹದ ಮೂಲಕ ಮಹಿಳಾ ಅಸ್ಮಿತೆ ಸಾರಿದ ಕೀರ್ತಿ ಹಿರಿಯ ಸಾಹಿತಿ ಡಾ.ಕಮಲಾ…

3 hours ago

ರಾಜ್ಯದಲ್ಲಿ 82 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ; 2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ | ಸಚಿವ ಕೃಷ್ಣ ಬೈರೇಗೌಡ

2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು…

14 hours ago

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಧಾಕೃಷ್ಣ ದೊಡ್ಡಮನಿಗೆ ಮಜರ್ ಆಲಂ ಖಾನ್ ಸನ್ಮಾನ

ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವಿಕರಿಸಿದ ನಂತರ ಅವರನ್ನು ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್…

15 hours ago

ಕಮಲಾಪುರದಲ್ಲಿ ಚಾತುರ್ಮಾಸ್ಯ ವೃತಾನುಷ್ಠಾನ ಕೈಗೊಳ್ಳುವೆ: ವಿದ್ಯಾ ಕಣ್ವವಿರಾಜ ತೀರ್ಥ

ಸುರಪುರ: ಭಕ್ತರ ಆಪೇಕ್ಷೆ ಮತ್ತು ಅಭಿಮಾನದ ಮೇರೆಗೆ ಈ ಬಾರಿಯ ತಮ್ಮ ಪಂಚಮ ವರ್ಷದ ಚಾತುರ್ಮಾಸ್ಯ ವೃತಾನುಷ್ಠಾನವನ್ನು ವಿಜಯಪುರ ಜಿಲ್ಲೆಯ…

16 hours ago

ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ನಿಷೇಧ

ಬೆಂಗಳೂರು; ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006  ರ…

18 hours ago

17 ನೂತನ ಶಾಸಕರಿಂದ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ವಿಧಾನ ಪರಿಷತ್ ಸದಸ್ಯರಾಗಿ  ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ…

18 hours ago