ಸುರಪುರ: ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ದೇಶದಲ್ಲಿ ಕರೆ ನೀಡಿರುವ ನಿಧಿ ಸಮರ್ಪಣಾ ಅಭಿಯಾನವು ಕನ್ನೆಳ್ಳಿ ಗ್ರಾಮದಲ್ಲಿ ನಡೆಸಲಾಯಿತು.
ಈ ಅಭಿಯಾನದಲ್ಲಿ ಮುದನೂರಿನ ಕಂಠಿ ಮಠದ ಸಿದ್ದಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಬಸ್ಸಣ್ಣ ಶರಣ ವಾಗಣಗೇರಾ ವೇದಮೂರ್ತಿ ಬೂದಯ್ಯಸ್ವಾಮಿ ಕನ್ನೆಳ್ಳಿ ಗಿರಿಧರ ಶಿವಾಚಾರ್ಯ ಮುದನೂರು ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ವಿಜಯ ಕುಲಕರ್ಣಿ ಡಿ.ಸಿ.ಪಾಟೀಲ್ ಬಸವರಾಜ ಮೇಲಿನಮನಿ ಕೃಷ್ಣಾರಡ್ಡಿ ಮುದನೂರು ಸೇರಿದಂತೆ ಮಡಿವಾಳಪ್ಪ ಕೊಂಡಗುಳಿ ಮಲ್ಲಣ್ಣ ಗಿರಣಿ ಶರಣಗೌಡ ಕೆರೆ ಗುರು ಬೈಲಾಪುರ ಮಲ್ಲು ಚಾನಕೋಟಿ ಸಂತೋಷ ಮಂಜುನಾಥ ಮಾರುತಿ ಯಮನಪ್ಪ ಕೂಡಲಗಿ ಅನೇಕ ಮುಖಂಡರುಗಳಿದ್ದು ಗ್ರಾಮದಲ್ಲಿ ಎಲ್ಲೆಡೆ ನಿಧಿ ಸಂಗ್ರಹಣೆ ಮಾಡಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…