ಶಹಾಪುರ : ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೋವಿಡ-19 ಲಸಿಕೆಯನ್ನು ತಾಲ್ಲೂಕಿನ ಹತ್ತಿಗುಡೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಯಿತು.
ನಂತರದಲ್ಲಿ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೂ ಲಸಿಕೆ ನೀಡಲಾಯಿತು ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ ಮಂಜುಳಾ ನಾಡಗೌಡ ಶರಣಪ್ಪ ಬೀರನೂರ್ ಶರಣರಡ್ಡಿ ಹತ್ತಿಗೂಡುರ ಜೀಜಾ ಪರಾಡ್ಕರ್ ಶ್ರೀಕಾಂತ್ ಗುಣಮಣಿ ಅಂಗನವಾಡಿ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯುವುದು ಅಗತ್ಯತೆಯಿದೆ ಇದರ ಬಗ್ಗೆ ಜಾಗೃತಿ ಕೂಡ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದ್ದು ಇದಕ್ಕೆ ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…