ಕಲಬುರಗಿ: ರಾಜ್ಯ ಸರ್ಕಾರ ತೊಗರಿ ಬೆಳೆಗಾರರಿಗೆ ರೂ. 2000 ಪ್ರೋತ್ಸಾಹ ಧನ ನೀಡಿ, ಕೂಡಲೇ ತೊಗರಿ ಖರೀದಿ ಕೇಂದ್ರ ತೆರೆಯಬೇಕೆಂದು ಕರ್ನಾಟಕ ಪ್ರಾಂತ್ಯ ರೈತ ಸಂಘಟನೆ ಕಾರ್ಯಕರ್ತರು ಎತ್ತಿನ ಬಂಡಿಗಳೊಂದಿಗೆ ಚಿಂಚೊಳಿ ತಾಂಡೂರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರೈತರ ತೊಗರಿ ಕಟಾವು ಪ್ರಾರಂಭವಾಗಿದ್ದು, ಕಳೆದ ವರ್ಷದ ತೊಗರಿ ಕಡಿಮೆ ಬೆಲೆಯಲ್ಲಿ ಟೆಂಡರ್ ಹಾಕಿ ಮಾರ್ಕೆಟ್ ಬೆಲೆ ಕುಗ್ಗಿಸುವ ಹುನ್ನಾರ ನಡೆಸುತ್ತಿದ್ದ ಕೇಂದ್ರ ಸರ್ಕಾರ ಕೂಡಲೇ ನಫೇಡ್ ತೊಗರಿ ಮಾರಾಟ ಮಾಡುವುದು ತಡೆಗಟ್ಟಬೇಕೆಂದು ಒತ್ತಾಯಿಸಿದರು.
ಜಾನುವಾರು ಹತ್ಯೆ ನೀಷೆಧ ಕಾಯ್ದೆ ಆಹಾರ ಹಕ್ಕಿನ ಮೇಲೆ ದಾಳಿಯಾಗಿದ್ದು, ಸಂವಿಧಾನ ವಿರೋಧಿ ಕಾಯ್ದೆಯಾಗಿದೆ. ಸಂವಿಧಾನ ವಿರೋಧಿ ಕಾಯ್ದೆ ವಾಪಸ್ಸ್ ಪಡೆಯಬೇಕೆಂದು ಸಂಘದ ಅಧ್ಯಕ್ಷರಾದ ಪ್ರತಿಭಟನೆಯ ನೇತೃತ್ವವಹಿಸಿ ಆಗ್ರಹಿಸಿದರು.
ಜಾಫರ್ ಖಾನ್ ಸಾಬ್, ಗುರುನಂದೆಶ ಕೊಣಿನ, ಪ್ರದೀಪ್ ಕುಮಾರ್ ತ್ರಿಲ್ಲಾಪುರ, ಸಿದ್ದಲಿಂಗಯ್ಯ ಸ್ವಾಮಿ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…