ಬಿಸಿ ಬಿಸಿ ಸುದ್ದಿ

ಮಾತಾಶ್ರಯ ಅನಾಥಾಶ್ರಮದಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

ಸುರಪುರ: ನಗರದ ದಾಸರಗಲ್ಲಿಯಲ್ಲಿನ ಮಾತಾಶ್ರಯ ಅನಾಥಾಶ್ರಮದಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.

ನಂತರ ಅನಾಥಾಶ್ರಮದ ಅಧ್ಯಕ್ಷ ಮದನ್ ಕಟ್ಟಿಮನಿ ಮಾತನಾಡಿ,ಬಸವಾದಿ ಶರಣರು ಬರೆದ ವಚನಗಳೆಂದರೆ ಅವು ಎಲ್ಲರ ಬಾಳು ಬೆಳಗುವ ದಾರಿ ದೀಪಗಳಿದ್ದಂತೆ,ಅದರಂತೆ ಅಂಬಿಗರ ಚೌಡಯ್ಯನವರು ಬರೆದ ವಚನಗಳನ್ನು ಎಲ್ಲರು ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಭೀಮರಾಯ ಹುಲ್ಕಲ್ ಮಹಿಬೂಬ ಹುಣಸಗಿ ಅಲಿಸಾಬ್ ಶಿಕ್ಷಕರಾದ ಭೀಮಬಾಯಿ ಹೆಚ್.ಹುಲಿಕಲ್ ಮಹಾನಂದ ಸಿದ್ದಮ್ಮ ನಿಂಗಮ್ಮ ರತ್ನಪ್ಪ ಬಡಿಗೇರ ಸೇರಿದಂತೆ ಮಕ್ಕಳಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

2 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago