ಕೊರೊನಾ ವಾರಿಯರ್ಸ್‌ಗೆ ಕೊವಿಡ್ ಲಸಿಕೆ ನೀಡಿಕೆ

ಕಮಲಪೂರ: ಪಟ್ಟಣದ ಸರ್ಕಾರಿ ತಾಲ್ಲೂಕ ಆಸ್ಪತ್ರೆಯಲ್ಲಿಂದು ಕೋವಿಡ್ ವಿನ್ ಲಸಿಕೆ ಕಾರ್ಯಕ್ರಮ ಕೊರೊನಾ ವಾರಿಯರ್ಸ್‌ ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಿಕೆ ಕಾರ್ಯಕ್ರಮ ಜರುಗಿತು.

ಈ ವೇಳೆಯಲ್ಲಿ ತಾಲ್ಲೂಕ ವೈದ್ಯಾಧಿಕಾರಿ ಡಾ. ಸ್ಯಾಮ್ಯುಲ್, ಎಸ್.ಟಿ.ಎಸ್ ಶಿವಕುಮಾರ ಪಾಟೀಲ್, ಕಿರಿಯ ಆರೋಗ್ಯ ಸಹಾಯಕ ಅಲ್ಲಾಬಕ್ಷ್ , ಲ್ಯಾಬ್ ಟೇಕ್ನಿಷನ್ ಅನಿಲ್ ಸೇರಿದಂತೆ ಆರೋಗ್ಯ ಸಹಾಯಕರು ಹಾಗೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

17 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

27 mins ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

29 mins ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

35 mins ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

36 mins ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

41 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420