ಕಲಬುರಗಿ: ಶುಕ್ರವಾರ ಕಲಬುರಗಿ ನಗರದ ಕಲಾಮಂಡಳಿ ಸಭಾ ಭವನದಲ್ಲಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ, ಕಲಬುರಗಿ ಇವರು ಹಮ್ಮಿಕೊಂಡಿದ್ದ ಭೀಮ ಸಂಗಮ ಕಾರ್ಯಕ್ರಮದಲ್ಲಿ ಖ್ಯಾತ ನ್ಯಾಯವಾದಿ, ಸಾಹಿತಿ,ಚಿಂತಕ,ಹೋರಾಟಗಾರರಾದ ಮಲ್ಲಿಕಾರ್ಜುನ ಭೃಂಗಿಮಠ ಅವರನ್ನು ಭೀಮ ಜ್ಯೋತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹಿರಿಯ ಹೋರಾಟಗಾರ ವಿಠಲ ದೊಡ್ಡಮನಿ, ಜಯಶ್ರೀ ಮತ್ತಿಮೂಡ, ಯಶವಂತರಾಯ ಅಷ್ಟಗಿ, ನ್ಯಾಯವಾದಿ ಶಿವರಾಜ ಶಿವರಣಪ್ಪಾ ಅಂಡಗಿ,ರವಿ ಮಧನಕರ, ಯಶೋಧಾ ಕಟಗೆ, ಜ್ಯೂನಿಯರ್ ಅಬ್ದುಲ ಕಲಾಂ ಕಾಳೆ, ಕರ್ನಾಟಕ ವಿಜಯಸೇನೆ ಜಿಲ್ಲಾದ್ಯಕ್ಷರಾದ ರಾಜು ಎಮ್ ಹಿರೇಮಠ ಮುಂತಾದವರು ಪಾಲ್ಗೊಂಡಿದರು. ಶಾಲು ಹೋದಿಸಿ, ಪಾಲಾರಪಣೆ ಮಾಡಿ, ಭೀಮಜ್ಯೋತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…