ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಸಾತ್ನಕೋತ್ತರ ಬಾಲಕರ ವಸತಿ ನಿಲಯದಲ್ಲಿಂದು 72ನೇ ಸಂವಿಧಾನ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಸತಿ ಪಾಲಕರು ಸಂಜುಕುಮಾರ ಎಸ್ ವಾಯ್ ಸರ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು .
ಈ ನಿಲಯದ ಸಿಬ್ಬಂದಿಗಳಾದ ವಿನೋದ್ ದೊಡಮನಿ, ಮಹೇಶ್ ಬೆಳ ಕೋಟಿ, ನಾಗಪ್ಪ ಬುರ್ಲಿ, ಸಕ್ಕೂಬಾಯಿ, ಅಶ್ವಿನಿ ಗುಂಡಪ್ಪ, ಸಾತ್ನಕೋತ್ತರ ವಿದ್ಯಾರ್ಥಿಗಳ ಅಧ್ಯಕ್ಷರಾದ ಬಾಬುರಾವ್ ಬಿಳಗಿ, ಸಂಚಾಲಕರಾದ ಚಿರಂಜೀವಿ, ಆಕಾಶ್ ಕಾಂಬ್ಳೆ, ಸಂಜು ಕುಮಾರ್, ಜಗದೀಶ್ ಟೈಗರ್ . ಹುಸೇನಿ ಎಸ್ ಪಾಳಾ .ಸಂತೋಷ್ ಕುಮಾರ್ .ಕಾಶಿ .ವಿಜಯಕುಮಾರ ಸೇರಿದಂತೆ ಇನ್ನಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…