ಕಲಬುರಗಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ದೆಹಲಿ ಹೋರಾಟ ನಿರತ ರೈತ ಹೋರಾಟಕ್ಕೆ ಬೆಂಬಲಿಸಿ ಸಂಯುಕ್ತ ಕಿಸಾನ್ ಮೊರ್ಚಾ ವೇದಿಕೆಯಿಂದ ಇಂದು ನಡೆಯಲಿರುವ ಟ್ರಾಕ್ಟರ್ ಪರೇಡ್ ಪ್ರಾರಂಭಗೊಳ್ಳುವ ಸ್ಥಳ ಬದಲಾಯಿಸಲಾಗಿದೆ ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಶರಣಬಸಪ್ಪ ಮಮಶೇಟಿ ಅವರು ತಿಳಿಸಿದ್ದಾರೆ.
ನಗರದ ಹುಮುನಾಬಾದ ರಿಂಗ್ ರೋಡ್ ಜನತಾ ಪರೇಡ್ ಪ್ರಾರಂವಾಗಲಿದೆ ಎಂದು ತಿಳಿಸಿದ್ದಾರೆ. APMC ಹತ್ತಿರ ಜಾಗ ಇರಲಾರದ ಕಾರಣದಿಂದ ಸ್ವಲ್ಪ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಇದಕ್ಕೆ ಸಹಕರಿ ಪರೇಡ್ ನಲ್ಲಿ ಭಾಗವಹಿಸಿ ಅನ್ನದಾತರ ಬೆಂಬಲಕ್ಕೆ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.
200ಕ್ಕೂ ಹೆಚ್ಚು ಟ್ರಾಕ್ಟರ್ ಗಳು ಇಂದು ಕಲಬುರಗಿಯಲ್ಲಿ ನಡೆಯಲಿರುವ ಪರೇಡ್ ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…