ಆಳಂದ ಪಟ್ಟಣದ ಶಾಲಾ, ಕಾಲೇಜುಗಳಲ್ಲಿ ಮತದಾರರ ದಿನಾಚರಣೆ

0
34

ಆಳಂದ ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಾತೋಶ್ರಿ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು.

Contact Your\'s Advertisement; 9902492681

ಆಳಂದ ಪಟ್ಟಣದ ಎಸ್ ಆರ್ ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಪೂಜ್ಯ ರಾಜಶೇಖರ ಮಹಾಸ್ವಾಮೀಜಿ ಬಿ ಎಡ್ ಮಹಾವಿದ್ಯಾಲಯದಲ್ಲಿ ಸೋಮವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here