ಕಲಬುರಗಿ: ನಗರದ ಶಹಾಬಜಾರ ಕಬಾಡಗಲ್ಲಿಯಲ್ಲಿರುವ ಚನ್ನಮಲ್ಲೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಂಗಳವಾರ ಜರುಗಿದ ೭೨ನೇ ಗಣರಾಜ್ಯೋತ್ಸವದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸಿದ್ರಾಮಪ್ಪ ಉಕಲಿ ಧ್ವಜಾರೋಹಣ ಮಾಡಿದರು. ಕಾರ್ಯದರ್ಶಿ ಧೂಳಪ್ಪ ಹಾದಿಮನಿ, ಖಜಾಂಚಿ ಪರಮೇಶ್ವರ ಮುನ್ನಳ್ಳಿ, ಸಹ ಕಾರ್ಯದರ್ಶಿ ಶ್ರೀಶೈಲ್ ಹೊದಲೂರ, ಸದಸ್ಯರಾದ ಚನ್ನಮಲ್ಲಯ್ಯ ಹಿರೇಮಠ, ಶರಣಪ್ಪ ಹೆಬಳಿ, ಹಣಮಂತರಾಯ ಕೊರಳ್ಳಿ, ಮುಖ್ಯ ಶಿಕ್ಷಕ ಪ್ರಮಭುಲಿಂಗ ಮೂಲಗೆ, ಸಹ ಶಿಕ್ಷಕ ರವಿ ಬಿರಾಜಾದಾರ ಸೇರಿದಂತೆ ಮತ್ತಿತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…