ಕಲಬುರಗಿ: ಗಣರಾಜ್ಯೋತ್ಸವ ಅಂಗವಾಗಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಸಂವಿಧಾನ ವಿಜಯೋತ್ಸವದ ಭಾಗವಾಗಿ ಸಂವಿಧಾನ ಪೀಠಿಕೆಯ ಮೆರವಣಿಗೆ ಜರುಗಿತು.
ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭ ಮೆರವಣಿಗೆ ಜಗತ್ತ ವೃತದ ವರೆಗೆ ನಡೆಯಿತು. ಮೆರವಣಿಗೆಯಲ್ಲಿ ಮಹಿಳೆಯರು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಮೆರವಣಿಗೆಯಲ್ಲಿ ಯುವಜನರು ಎತ್ತಿನ ಬಂಡಿಯನ್ನು ಓಡಿಸುವ ಮೂಲಕ ಗಣರಾಜ್ಯೋತ್ಸವ ಆಚರಿಸುವ ಜೊತೆಗೆ “ರೈತರಿಂದ ದೇಶ ರೈತರಿಂದ ಸರಕಾರ” ಎಂಬ ಭೀತಿ ಪತ್ರವನ್ನು ಪ್ರದರ್ಶಿಸುವ ಮುಖಾಂತರ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…