ಕಲಬುರಗಿ: ಗಣರಾಜ್ಯೋತ್ಸವದ ಅಂಗವಾಗಿ ನಗರದ ಶಹಾಬಜಾರದ ಲಾಲ ಹನುಮಾನ ದೆವಸ್ಥಾನದ ಬಳಿ ತರಕಾರಿ ಮಾರುವ ಬಿದಿ ವ್ಯಾಪಾರಿಗಳಿಗೆ ಕ್ರೆಡೆಲ್,ನ ಅಧ್ಯಕ್ಷ ಹಾಗೂ ಬಿಜೆಪಿ ಯುವ ಮುಖಂಡ ಚಂದ್ರಕಾಂತ ಪಾಟೀಲ್ ಆವರು, ಚಂದು ಪಾಟೀಲ ಫೌಂಡೇಶನ್ ವತಿಯಿಂದ ಕೊಡೆಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ಬರುವಂತಹ ದಿನಗಳಲ್ಲಿ ಬಿದಿ ವ್ಯಾಪಾರಿಗಳಿಗೆ ಬಿಸಿಲಿನ ಝಳ ಹತ್ತಬಾರದು ಹಾಗೂ ನೆರಳಿನ ಬುಡದಲ್ಲಿ ತಮ್ಮ ವ್ಯಾಪಾರ ಮಾಡಬೇಕೆನ್ನುವ ಸದುದ್ದೇಶದಿಂದ ಈ ಕಾರ್ಯವನ್ನು ಮಾಡಲಾಗಿದೆ ಎಂದರು. ಕಲಬುರಗಿ ಜಿಲ್ಲೆ ಬಿಸಿಲು ನಾಡು ಪ್ರದೇಶವಾದ ಹಿನ್ನೆಲೆಯಲ್ಲಿ ಬಡ ವ್ಯಾಪಾರಿಗಳು ಈ ಒಂದು ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಾ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್,ಉತ್ತರ ಮಂಡಲದ ಅಧ್ಯಕ್ಷ ಅಶೋಕ ಮಾನಕರ್, ವಿಜಯಕುಮಾರ್ ಮುನ್ನೋಳ್ಳಿ,ವರದಾಶಂಕರ,ಸೂರ್ಯ ಕಾಂತ ಡೆಂಗಿ, ಜಯಸಿಂಗ್, ಸಚಿನ ಕಡಗಂಚಿ, ಮಲ್ಲಿಕಾರ್ಜುನ ಓಕಳಿ ಸೇರಿದಂತೆ ಹಲವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…