ಕಲಬುರಗಿ: ಕೃಷಿ ಕಾಯ್ದೆ ರದ್ದಿತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಜಯ ನಗರ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವುದು ಜಿಲ್ಲಾ ಯುವ ರೆಡ್ಡಿ ಸಮಾಜ ತೀವ್ರವಾಗಿ ಖಂಡಿಸುತ್ತದೆ.
ರಾಜಕೀಯ ಒತ್ತಡಕ್ಕೆ ಮಣಿದು ಪೋಲಿಸರು ಸೌಮ್ಯ ರೆಡ್ಡಿ ವಿರುದ್ಧ ಹುಸಿ ಪ್ರಕರಣ ದಾಖಲು ಮಾಡಿದ್ದಾರೆ ಎಂದು ಜಿಲ್ಲಾ ಯುವ ರೆಡ್ಡಿ ಸಮಾಜದ ಉಪಾಧ್ಯಕ್ಷ ಅರುಣ ರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ ಸೌಮ್ಯ ರೆಡ್ಡಿ ಶಾಸಕಿಯನು ಮಹಿಳಾ ಹೋಮಗಾಡ೯ ಅವರು ಸೀರೆ ಜುಟ್ಟು ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾರೆ. ಆದರೆ ಇದನ್ನು ಮರೆಯಾಚಿಸಲು ಸುಳ್ಳು ಆರೋಪ ಹೊರಿಸಿ ಅವರ ವಿರುಧ್ಧವೇ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.
ಸೌಮ್ಯ ರೆಡ್ಡಿ ವಿರುಧ್ಧವೆ ಪ್ರಕರಣವನ್ನು ಬೇಷರತ್ತಾಗಿ ಕೂಡಲೇ ಹಿಂಪಡೆಯಬೇಕು ಇಲ್ಲವಾದಲ್ಲಿ ರೆಡ್ಡಿ ಸಮಾಜದ ವತಿಯಿಂದ ರಾಜ್ಯಾದ್ಯಂತ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…