ಕಲಬುರಗಿ: ಕಳೆದ ವರ್ಷ ಫೆ.5, 6 ಮತ್ತು 7 ರಂದು ನಗರದಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ ಹೇಳಿದರು.
ಕನ್ನಡ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನ ನಡೆಸಲು ಸರ್ಕಾರ ಜಿಲ್ಲಾಡಳಿತಕ್ಕೆ ಹಣ ನೀಡಿದೆ. ಹೀಗಾಗಿ ಜಿಲ್ಲಾಡಳಿತವೇ ಲೆಕ್ಕಪತ್ರ ನೀಡಬೇಕು, ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಮ್ಮೇಳನಕ್ಕೆ ಅನುದಾನ ತಡವಾಗಿ ಬಂದಿರುವುದು ಮತ್ತು ಕೊರೊನಾ ಕಾರಣದಿಂದಾಗಿ ಲೆಕ್ಕಪತ್ರ ನೀಡುವುದು ವಿಳಂಬವಾಗಿರಬದು ಎಂದ ಅವರು ಸಮ್ಮೇಳನದ ಖರ್ಚುವೆಚ್ಚದ ಲೆಕ್ಕಪತ್ರಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…