ಬಿಸಿ ಬಿಸಿ ಸುದ್ದಿ

ಡಿ.ದೇವರಾಜ ಅರಸು ಪ್ರತಿಮೆ ಸ್ಥಾಪನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗೆ ಮನವಿ

ಮೈಸೂರು: ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಹೆಚ್.ಎಸ್.ಬಿಂದಿಯ ಅವರಿಗೆ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ವತಿಯಿಂದ ಮೈಸೂರು ನಗರದ ಹೃದಯ ಭಾಗದಲ್ಲಿ  ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಕೋರಿ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಗೌರವ ಅಧ್ಯಕ್ಷ ರಾದ ಎಂ ,ಚಂದ್ರಶೇಖರ್, ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್, ರಾಜ್ಯ ಪ್ರಧಾನ ಸಂಚಾಲಕರಾದ ಡೈರಿ ವೆಂಕಟೇಶ್, ಪ್ರೊಬೆಷನರಿ ಅಧಿಕಾರಿಗಳಾದ ಸೋನಿಯಾ ವರ್ಣೆಕರ್, ಶಿವಪ್ರಿಯ ಕಡೆಚೋರ್ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಸ್ವರ್ಣಲತಾ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago