ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಕಚೇರಿಯಲ್ಲಿ ಡಿ. ಹನುಮಂತಪ್ಪ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಶುಕ್ರವಾರ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಂಚಣಿದಾರರಾದ ಶಿವನಾಗಪ್ಪ ಬಿರಾದಾರ ಅವರಿಗೆ ನಿವೃತ್ತಿಯ ದಿನಾಂಕದಂದು ಪಿಂಚಣಿ ಪಾವತಿ ಆದೇಶವನ್ನು ನೀಡಿದರು.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯು ತನ್ನ ಎಲ್ಲಾ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಂತೆ ನಿವೃತ್ತಿಯಾಗುತ್ತಿರುವ ಭವಿಷ್ಯ ನಿಧಿ ಚಂದಾದಾರರಿಗೆ ಅವರ ನಿವೃತ್ತಿಯ ದಿನಾಂಕದಂದು “ಪ್ರಯಾಸ” ಕಾರ್ಯಕ್ರಮದ ಅಡಿಯಲ್ಲಿ ಪಿಂಚಣಿ ಆದೇಶ ಪತ್ರವನ್ನು ನೀಡಿದರು. ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಭವಿಷ್ಯ ನಿಧಿ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು.
ಕಾರ್ಯಕ್ರಮದಲ್ಲಿ ಸಹಾಯಕ ಭವಿಷ್ಯ ನಿಧಿ ಅಯುಕ್ತ ಸುಪ್ರೀತಿಕ ದಾಶ, ಸಂಜಯ ಬಿರ್ಜೆ, ಅವಿನಾಶಕುಮಾರ ಸಿಂಗ್, ಜೆ.ಜಾಫರ್, ಎಸ್.ಶಿವಾರಾಜ, ಬಸವರಾಜ ಹೆಳವರ, ಟಿ. ಸೋಮಶೇಖರ, ಮುಖೇಶ ಹಾಗೂ ಮೆಂಡೆ ತಿರುಪತಿ ಇದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…