ಕಲಬುರಗಿ: ಪಿಯು ಉಪನ್ಶಾಸಕರ ಹುದ್ದೆಯ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದುˌ ಆ ಹುದ್ದೆಗಳನ್ನು ಹೆಚ್ಚಿಸಬೇಕು ಎಂದು ಕಲ್ಶಾಣ ಕರ್ನಾಟಕ ಪ್ರತ್ಶೇಕ ರಾಜ್ಶ ಹೋರಾಟ ಸಮಿತಿ ಅಧ್ಶಕ್ಷ ಎಂ.ಎಸ್ ಪಾಟೀಲ್ ನರಿಬೋಳ ಆಗ್ರಹಿಸಿದ್ದಾರೆ.
ಕಳೆದ 4 ವರ್ಷದಿಂದ ನೇಮಕಾತಿ ಪ್ರಕ್ರಿಯೆ ವಿಳಂಭವಾಗಿದೆ. ಈಗಾಗಲೇ ಪಪೂ ಕಾಲೇಜುಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದುˌ ಶಿಕ್ಷಣ ಕುಂಠಿತಗೊಂಡಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಶರ್ಥಿಗಳ ವಯೋಮಿತಿಯೂ ಮುಗಿಯುತ್ತಿದೆ. ಈ ಬಗ್ಗೆ ಗ್ರಾಮವಾಸ್ತವ್ಶಕ್ಕೆ ಬರುತ್ತಿರುವ ಮುಖ್ಶಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು. ಅಲ್ಲದೆ ಅತಿ ಹೆಚ್ಚಿನ ಮೆರಿಟ್ ಬಂದಿರುವ ಅಭ್ಶರ್ಥಿಗಳನ್ನು ಹೈದ್ರಾಬಾದ ಕರ್ನಾಟಕೇತರ ಹುದ್ದೆಗಳಿಗೆ ಪರಿಗಣಿಸಬೇಕು. ಇಲ್ಲದಿದ್ದರೆ ಉಗ್ರಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಕ್ಕೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಅಮೀನಪ್ಪ ಹೊಸಮನಿˌ ನಿಜಲಿಂಗ ದೊಡ್ಮನಿˌ ಮಾಣಿಕ ಹೋಳ್ಕರ್ˌ ಸಂಜೀವಕುಮಾರ ಕಂಬಾರˌ ಮಹಾಂತೇಶ ದೊಡ್ಮನಿˌ ಪ್ರಭಾಕರ್ ದೊಡ್ಮನಿ ಮತ್ತು ಮಹಾಲಿಂಗಪ್ಪ ಮಂಗಳೂರ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…