ಕಲಬುರಗಿ: ನಗರದ ಹರಳಯ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಪ್ರೌಢ ಶಾಲಾ ಹಿಂದಿ ಶಿಕ್ಷಕರ ವೃತ್ತಿ ಕೌಶಲ್ಯ ಅಭಿವೃದ್ಧಿಗಾಗಿ ಒಂದು ದಿನದ ಕಾರ್ಯಗಾರ ಹಾಗೂ ರಾಜ್ಯ ಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ ರವಿ ಜಾಧವ, ಆಂಬ್ಲೆ ಬಾಬುರಾವ, ಮೆಹಬೂಬ, ಗಂಗಪ್ಪ ಜತ್ತಿ ಇವರನ್ನು ಸನ್ಮಾನಿಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಧರ್ಮರಾಜ ರಾಠೋಡ, ಸಕ್ರೆಪ್ಪಗೌಡ ಬಿರಾದಾರ, ವಿಶ್ವನಾಥ ಕಟ್ಟಿಮನಿ, ಅಶೋಕಕುಮಾರ ಮಲ್ಲಪ್ಪಗೋಳ, ನಾಗೇಂದ್ರಪ್ಪ ಅವರಾದಿ, ಸಿ.ಎನ್.ಬಾಳಗಾರ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…