ಕಲಬುರಗಿ: ಮಹಾತ್ಮಾ ಬಸವೇಶ್ವರ ನಗರ ಉದ್ಯಾನ ಹಾಗೂ ಪರಿಸರ ಅಭಿವೃದ್ಧಿ ಸಂಘದ ವತಿಯಿಂದ ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ ಅವರಿಗೆ ಸಂಘದ ಅಧ್ಯಕ್ಷ ಬಸವರಾಜ ಅವಂಟಿ ಅವರು ಉದ್ಯಾನವನವನ್ನು ಸಾರ್ವಜನಿಕ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಮನವಿ ಪತ್ರ ನೀಡಿದರು. ಕಾಲೋನಿಯ ಪ್ರಮುಖರಾದ ಅಪ್ಪಾರಾವ ಅಕ್ಕೋಣಿ, ಸಂಘದ ಉಪಾಧ್ಯಕ್ಷ ನಾಗಣ್ಣ ಗಣಜಲಖೇಡ, ಧರ್ಮಪ್ರಕಾಶ ಪಾಟೀಲ, ಶಿವುಕುಮಾರ ಸ್ವಾಮಿ, ಶಶಿಕಾಂತ, ಭೀಮರಾವ ಸಿರಿಗೇರಿ, ಶಿವಾನಂದ ಯಳವಂತಗಿ, ಫೈಜೋದ್ದಿನ್ ಸೋಹರವಾಡಿ, ವಿಜಯಕುಮಾರ ಹುಲಿ, ಮಲ್ಲಿಕಾರ್ಜುನ ಟೆಂಗಳಿ, ಶರಣು ಗೊಬ್ಬೂರ ಹಾಗೂ ಬಡಾವಣೆಯ ಮುಖಂಡರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…