ಬಿಸಿ ಬಿಸಿ ಸುದ್ದಿ

ಮ್ಯಾನ್ಹೋಲ್ ದುರಂತ: ಐವರ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ನಿನ್ನೆ ನಗರ ಕೈಲಾಶ್ ನಗರದಲ್ಲಿ ಮ್ಯಾನ್ ಹೋಲ್ ಕ್ಲಿನಿಂಗ್ ಗಾಗಿ ಒಳಗಿಳಿದ ಗುತ್ತಿಗೆ ಕಾರ್ಮಿಕರಿಬ್ಬರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ಗಳಾದ ಬಿಲಗುಂದಿ, ನರಸಿಂಹ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಎಸ್.ಪಾಟೀಲ, ಗುತ್ತಿಗೆದಾರ ಶಫಿ ಹಾಗೂ ಸೂಪರ್ ವೈಜರ್ ವಿಜಯಕುಮಾರ್ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ.

20 ಅಡಿ ಆಳದ ಡ್ರೈನೇಜ್ ಒಳಗಡೆ ಇಳಿದಿದ್ದು, ಉಸಿರುಗಟ್ಟಿ ಉಮರ್ ಕಾಲೋನಿಯ ನಿವಾಸಿ ಲಾಲ್ ಅಹ್ಮದ್ ಮತ್ತು ರಶೀದ್ ಸ್ಥಳದಲ್ಲೇ ಮೃತಪಟ್ಟಿದರು. ರಾಜ ಅಹ್ಮದ್ ಎಂಬ ಕಾರ್ಮಿಕರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಲಾಲ್ ಅಹ್ಮದ್ ಮತ್ತು ರಶೀದ್ ಕುಟುಂಬಕ್ಕೆ ತಲಾ ಐದು ಲಕ್ಷ ಚೇಕ್ ವಿತರಣೆ ಮಾಡಲಾಗಿದೆ. ನೌಕರಿ ನೀಡುವ ಭರವಸೆ ನೀಡಿರುವುದಾಗಿ ಇಲಾಖೆ ಪತ್ರದಲ್ಲಿ ತಿಳಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago