ಜಾನಪದ ಅಕಾಡೆಮಿ ಪ್ರಶಸ್ತಿಗೆ ಸಾಹಿತಿ ಲೇಖಕಿ ಡಾ.ಮುಮ್ತಾಜ್ ಬಿರಾದಾರ್ ಆಯ್ಕೆ

0
59

ಕೊಪ್ಪಳ: ಕರ್ನಾಟಕ ಜಾನಪದ ಅಕಾಡಮಿ ನೀಡುವ  2018ನೇ ಸಾಲಿನ ವಿಚಾರ ವಿಮರ್ಶೆ ಸಂಶೋಧನ ವಿಭಾಗದ ಪುಸ್ತಕ ಪ್ರಶಸ್ತಿಗೆ ಗಂಗಾವತಿ ಎಸಕೆಎನಜಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ, ಸಾಹಿತಿ ಲೇಖಕಿ ಡಾ.ಮುಮ್ತಾಜ್ ಬಿರಾದಾರ್ ಅವರ ಕೃತಿ ಆಯ್ಕೆಯಾಗಿದ್ದಾರೆ.

ಜಾನಪದ ಸಾಹಿತ್ಯದಲ್ಲಿ ತವರು ಮನೆ ಪುಸ್ತಕವನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಆಯ್ಕೆ ಮಾಡಿದೆ. ಪ್ರಶಸ್ರಿಯೂ 25,000 ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ‌. ಫೆಬ್ರುವರಿ 7 ರಂದು ಚಾಮರಾಜ ನಗರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ..

Contact Your\'s Advertisement; 9902492681

ಪ್ರಶಸ್ರಿಗೆ ಹರ್ಷ:  ಡಾ. ಮುಮ್ತಾಜ ಬಿರಾದಾರ್ ಅವರ ಕೃತಿ ಜಾನಪದ ಅಕಾಡಿಮೆ ಪ್ರಶಸ್ರಿಗೆ ಆಯ್ಕೆಯಾಗಿದ್ದಕ್ಕೆ ಕಲಬುರ್ಗಿಯ ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here