ಕಲಬುರಗಿ: ಡಾ.ಎಂ.ಎಸ್ ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಮಾಡಲು ಒತ್ತಾಯಿಸಿ ಪ್ರಚಾರಾಂದೋಲನ ಜಾಥಾ ವಾಹನವನ್ನು ನಗರದ ಜಗತ್ ವೃತ್ತದಲ್ಲಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೇಟಿ ಮಾತನಾಡಿ, ರೈತರು. ಕಾರ್ಮಿಕ ವಿರೋಧಿ. ಕೃಷಿ ಸಂಬಂಧಿ ಕಾಯ್ದೆಗಳು ಹಾಗೂ ಕಾರ್ಮಿಕ ಸಂಹಿತೆಗಳ ವಿರುದ್ಧ ಆಹಾರ ಭದ್ರತೆ, ಉದ್ಯೋದ.ಉಳಿವಿಗಾಗಿ ಜಿವನಾವಶ್ಯಕ ವಸ್ತುಗಳಾದ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಗಳ, ಬೆಲೆ ಏರಿಕೆ ವಿರೋಧಿಸಿ, ವಿದ್ಯುತ್ ಕ್ಷೇತ್ರ. ಬ್ಯಾಂಕ್. ವಿಮೆ. ಆರ್ಥಿಕ ವಲಯ.ಸಾರ್ವಜನಿಕ ಉದ್ದಿಮೆಗಳು. ಖಾಸಗೀಕರಣದ ವಿರುದ್ಧ ಜನ ಪ್ರಾದೇಶಿಕ ಜಾತಾ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಾತಾದಲ್ಲಿ ರೈತರ. ಕಾರ್ಮಿಕರ ಹಕ್ಕುಗಳ ಉಳಿವಿಗಾಗಿ. ಸಂವಿಧಾನ ಉಳಿವಿಗಾಗಿ. ದೇಶ ರಕ್ಷಣೆ ಗಾಗಿ ..ತೊಗರಿ ಬೆಂಬಲ ಬೇಲೆಗಾಗಿ , ದಿಲ್ಲಿ ಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬಬಲಿಸಿ ಜಾಗೃತಿ ಮೂಡಿಸುವುದಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಬಜೆಟ್ ಮಂಡನೆ ಅಮದಾತರ ಪರವಾಗಿ ಕಾರ್ಮಿಕರ ಪರವಾಗಿ ಮಹಿಳೆಯರ ಪರವಾಗಿ ವಿಧ್ಯಾರ್ಥಿಗಳು ಪರವಾಗಿ ಕೃಷಿ ಬಿಜ .ಗೊಬ್ಬರ.ಔಷಧಿ. ನೀರಾವರಿ ಸ್ಫಿಂಕ್ಲರ್ ಫೈಪಗಳು ರೈತರ ಪರವಾಗಿ ಬಡ್ಜೆಟ್ ಮಂಡನೆ ಮಾಡಲು ಪೂರ್ವ ತಯ್ಯಾರಿಗಾಗಿ ಸರ್ಕಾರದ ಮೇಲೆ ಒತ್ತಡ ತರುವ ಈ ಜಾತಾ ಉದ್ದೇಶ ವಾಗಿದೆ ಎಂದರು.
ಯು.ಬಸವರಾಜ, ಗೌರಮ್ಮ ಪಾಟೀಲ ಇನ್ನಿತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…