ಜನಸಾಮಾನ್ಯರಿಗೆ ಹೊರೆಯಾದ ಕೇಂದ್ರ ಬಜೆಟ್

ಕಲಬುರಗಿ: ಕೇಂದ್ರ ಸರ್ಕಾರ ಬಜೆಟ್​ ಮಂಡಿಸಿದ ಬೆನ್ನಲ್ಲೇ ತೆರಿಗೆ ಸಂಗ್ರಹದ ಉದ್ದೇಶದಿಂದಾಗಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು ಜನ ಸಾಮನ್ಯರಿಗೆ ಹೊರೆಯಾಗಿದೆ ಎಂದು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿ ಜಗದೇವ ಎಸ್ ಕುಂಬಾರ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್​ ಮೇಲೆ 2.50 ರೂ ಹಾಗೂ ಡೀಸೆಲ್​ ಮೇಲೆ ಬರೋಬ್ಬರಿ 4 ರೂಪಾಯಿಯನ್ನು ಏರಿಸಿದೆ ಈ ಮೂಲಕ ಮಧ್ಯಮ ವರ್ಗದ ಜನರ ಉಳಿತಾಯಕ್ಕೆ ಸರ್ಕಾರ ಭಾರಿ ಹೊಡೆತ ನೀಡಿದೆ. ಕಳೆದ ಕೆಲ ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆಯಾಗುತ್ತಲೇ ಇದೆ. ಆದರೆ, ಪೈಸೆ ಲೆಕ್ಕದಲ್ಲಿ ಏರಿಕೆಯಾಗುತ್ತಿದ್ದ ಕಾರಣ ಜನ ಸಾಮಾನ್ಯರು ಅಸಮಾಧಾನವಿದ್ದರೂ ತೋರಿಸಿಕೊಂಡಿರಲಿಲ್ಲ ಎಂದರು.

ಈ ಬಜೆಟ್​ನಲ್ಲಿ ಏಕಾಏಕಿ ರೂಪಾಯಿ ಲೆಕ್ಕದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಈ ಮೂಲಕ ದೇಶದಾದ್ಯಂತ ತೈಲದ ಬೆಲೆ 1 ಲೀಟರ್​ಗೆ 92 ರೂ ಗಿಂತ ಅಧಿಕವಾಗಿದೆ. ಇನ್ನೂ ದೆಹಲಿ ಮುಂಬೈನಲ್ಲಿ ಈ ಬೆಲೆ ಮತ್ತಷ್ಟು ಅಧಿಕವಾಗಲಿದೆ. ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿ ಜನಸಾಮಾನ್ಯರ ಹಿತದೃಷ್ಟಿ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420