ಕಲಬುರಗಿ: ನಗರದ ಜಗತ್ ಬಡಾವಣೆಯಲ್ಲಿ ಶ್ರೀ ಬಸವೇಶ್ವರ ಸೇವಾ ಸಮಾಜ ಟ್ರಸ್ಟ್ ವತಿಯಿಂದ ಶ್ರೀಶರಣಬಸವೇಶ್ವರರ ತೊಟ್ಟಿಲು ಕಾರ್ಯಕ್ರಮಕ್ಕೆ ಚವಡಾಪೂರಿ ಹಿರೇಮಠದ ಷ.ಬ್ರ. ರಾಜಶೇಖರ ಶಿವಾಚಾರ್ಯರು ಚಾಲನೆ ನೀಡಿದರು.
ಪೂಜ್ಯ ಲಿಂಗರಾಜಪ್ಪ ಅಪ್ಪ, ಶರಣು ಪಪ್ಪಾ, ಅಪ್ಪಣ್ಣಾ ಗುಡ್ಡಾ, ಸಿದ್ದಣ್ಣ ಗುಡ್ಡಾ, ಶರಣು ಅವಂಟಗಿ, ಮಹಾದೇವ ಗೋಡಿ, ಶರಣಪ್ಪ ಬುಳ್ಳಾ, ಮಲ್ಲಿನಾಥ ಸೋಮಾ, ಭೀಮರಾವ ಕಟ್ಟಿಮನಿ, ಶರಣಗೌಡ ಪಾಟೀಲ, ಪ್ರಶಾಂತ ಗುಡ್ಡಾ, ಮಹಾಂತೇಶ ಪಾಟೀಲ, ನಾಗು ದಂಡಪಗೋಲ್, ದೇವಣ್ಣ ಗಾಂಜಿ ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…