ಕಡ್ಡಾಯವಾಗಿ ತೆರಿಗೆ ನೀಡಿ ಅಭಿವೃದ್ಧಿಗೆ ಕೈಜೋಡಿಸಿ

ಶಹಾಪುರ : ಸಾರ್ವಜನಿಕರು ತಪ್ಪದೆ ತೆರಿಗೆ ಪಾವತಿಸಿ ಸಮಗ್ರ ಅಭಿವೃದ್ದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಡಿವಾಳಪ್ಪ ಮುದನೂರು ಹೇಳಿದರು.ಜನಪ್ರತಿನಿಧಿಗಳ ಮೂಲಕ ಸಾರ್ವಜನಿಕರ ಮನವೊಲಿಸಿ ಕಡ್ಡಾಯವಾಗಿ ಕರ ವಸೂಲಿ ಮಾಡಬೇಕು ಎಂದು ನುಡಿದರು.

ಶಹಾಪುರ ತಾಲೂಕಿನ ಶಿರವಾಳ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಕರ ವಸೂಲಾತಿ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.ನಿಗದಿತ ಸಮಯದೊಳಗೆ ತೆರಿಗೆ ಪಾವತಿಸಿದರೆ ಇನ್ನುಳಿದ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸುಗಮವಾಗಿ ನಡೆಯುವುದಕ್ಕೆ ಪೂರಕವಾಗುತ್ತದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಭೀಮಾಶಂಕರ್ ಬಿರನೂರ,ಹಣಮಂತ ಹಳಿಸಗರ,ಮಲ್ಲಣ್ಣ ಹೊಸಮನಿ,ಇಮಾಮ್ ಸಾಬ್ ಮಹಾದೇವಪ್ಪ ಶಿರವನೆತ್ತಿ, ಯಲ್ಲಪ್ಪ ಬಜಂತ್ರಿ,ಬಾಬು ಶಿಲೇದಾರ್, ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

1 min ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

5 mins ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

18 mins ago

ಜಾತಿ, ಧರ್ಮ, ಭಾಷೆ, ಎಲ್ಲವನ್ನು ಮೀರಿನಿಂತ ಭಕ್ತಿಯ ದೇವರ ಉಪಾಸನೆಯೇ ಭಜನೆ

ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…

21 mins ago

ಪೌರಕಾರ್ಮಿಕರ ಧರಣಿ ಸ್ಥಳಕ್ಕೆ ಶಾಸಕ ಮಹಾನಗರ ಪಾಲಿಕೆ ಆಯುಕ್ತರು ಭೇಟಿ

ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…

24 mins ago

‘ಮೊಬೈಲ್ ಡೆಂಟಲ್ ಫೋಟೋಗ್ರಾಫಿ’ ಕಾರ್ಯಾಗಾರಕ್ಕೆ ನಮೋಶಿ ಚಾಲನೆ

ಕಲಬುರಗಿ: ನಗರದ ಎಚ್‍ಕೆಇ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಬಿಟಿಜಿಎಚ್ ಅಡಿಟೋರಿಯಮ್ ಸಭಾಂಗಣದಲ್ಲಿ ಎಚ್.ಕೆ.ಇ. ದಂತಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ 'ಮೊಬೈಲ್ ಡೆಂಟಲ್…

29 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420